ಒಂಟಿ ಮಹಿಳೆ ಕೊಲೆ ? ಅತ್ಯಾಚಾರ ಶಂಕೆ !

ಕೊಣಾಜೆ : ಒಂಟಿಯಾಗಿ ವಾಸವಿದ್ದ ಮಹಿಳೆಯ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು
ಅತ್ಯಾಚಾರವೆಸಗಿ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ ಕೊಲೆಯಾಗಿರುವ ಮಹಿಳೆಯನ್ನು ಹೂಹಾಕುವಕಲ್ಲು ಬೆಳ್ಳೇರಿ ಬಳಿಯ ಕುಸುಮ(50) ಎಂದು ಗುರುತಿಸಲಾಗಿದೆ. ಪ್ರಕರಣ ನಿನ್ನೆ ರಾತ್ರಿ ಬೆಳಕಿಗೆ ಬಂದಿದ್ದು ,ಮಹಿಳೆ ವಾಸವಿದ್ದ ಮನೆಯಲ್ಲಿ ದುರುವಾಸನೆ ಬಂದಿದ್ದು ಸ್ಥಳೀಯರ ಮಾಹಿತಿಯಂತೆ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೂರು ದಿನಗಳ ಹಿಂದೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ ಕೊಣಾಜೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Leave a Reply

Your email address will not be published. Required fields are marked *