ಬಾವಿಗೆ ಹಾರಿ ಅತ್ಮಹತ್ಯೆ

ಕಟೀಲು:ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಮುದೆಯ ತೆಂಕ ಎಕ್ಕಾರು ಪದವು ಸಮೀಪ ನಡೆದಿದೆ.ಅತ್ಮಹತ್ಯೆ ಮಾಡಿಕೊಂಡವರನ್ನು ತೆಂಕ ಎಕ್ಕಾರು ಪದವು ನಿವಾಸಿ ವಸಂತ(39) ಎಂದು ಗುರುತಿಸಲಾಗಿದೆ.ಮೃತರು ವಿಪರೀತ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಪ್ರಕರಣ ದಾಖಲಿಸಿಕೊಂಡಿದ್ದಾರೆ.