ಅಂದು ಹಾಲಿನ ವಾಹನ ಇಂದು ತರಕಾರಿ ವಾಹನದಲ್ಲಿ ಅಕ್ರಮ ಗೋಸಾಗಾಟ :ತಡೆದು ಪೋಲಿಸರಿಗೆ ಒಪ್ಪಿಸಿದ ಬಜರಂಗದಳ

ಮಂಗಳೂರು:ಬಂಟ್ವಾಳದಿಂದ ತರಕಾರಿ ವಾಹನದಲ್ಲಿ ಉಳ್ಳಾಲದಲ್ಲಿರುವ ಕಸಾಯಿಖಾನೆಗೆ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ 12 ಗೋವುಗಳನ್ನು ಪಂಪವೆಲ್ ಬಳಿ ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ನಗರ ಪೊಲೀಸ್ ರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ

Leave a Reply

Your email address will not be published. Required fields are marked *