ಹಾಲಿನ ವಾಹನದಲ್ಲೂ ಗೋಸಾಗಾಟ! ತಡೆದು ಪೊಲೀಸರಿಗೊಪ್ಪಿಸಿದ ಭಜರಂಗದಳ!!

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಪಂಪವೆಲ್ ನಿಂದ ಬೆನ್ನಟ್ಟಿದ ಬಜರಂಗದಳದ ಕಾರ್ಯಕರ್ತರು.ವೆನ್ಲಾಕ್ ಆಸ್ಪತ್ರೆ ಬಳಿ  ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

Leave a Reply

Your email address will not be published. Required fields are marked *

You may have missed