ಬಸ್ಸಿನಲ್ಲಿ ಅನ್ಯಕೋಮಿನ ಜೋಡಿಯ ಸರಸ ಸಲ್ಲಾಪ ಬಸ್ಸ್ ತಡೆದ ಬಜರಂಗದಳ

ಸುರತ್ಕಲ್ : ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸರಸ ಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಸುರತ್ಕಲ್ ಬಳಿ ಬಸ್ಸ್ ತಡೆದು ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು.
ಜಿಲ್ಲೆಯಲ್ಲಿ ಲವ್ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದರೆ ಮತ್ತೆ ನೇರಕಾರ್ಯಾಚರಣೆ ನಡೆಸುತ್ತೇವೆಂದು ಬಜರಂಗದಳ ಎಚ್ಚರಿಕೆ ನೀಡಿದೆ.

