ಉಡುಪಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಭೇಟಿಯಾದ ಕೋಟ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿಯನ್ನು ಪರಿಶೀಲಿಸಲು ಆಗಮಿಸಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಉಡುಪಿ ಶಾಸಕ ರಘುಪತಿ ಭಟ್ ಜೊತೆಗಿದ್ದರು.

Leave a Reply

Your email address will not be published. Required fields are marked *