ಉಡುಪಿ: ಕೊರೋನಾ ಆರ್ಭಟ, ಒಂದೇ ದಿನದಲ್ಲಿ 210 ಕೇಸ್!!

ಉಡುಪಿ: ಮಹಾರಾಷ್ಟ್ರದಿಂದ ಮರಳುತ್ತಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮಂದಿಯಿಂದಾಗಿ ಅವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪಟ್ಟಿ ಬೆಳೆಯುತ್ತಿದ್ದು ಇಂದು ಒಂದೇ ದಿನ ಉಡುಪಿಯಲ್ಲಿ ಬರೋಬ್ಬರಿ 210 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇವರೆಲ್ಲ ಮುಂಬೈ, ಮಹಾರಾಷ್ಟ್ರ ಮೂಲದಿಂದ ಸೋಂಕು ತಗಳಿಸಿಕೊಂಡಿದ್ದು ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಅರೋಗ್ಯ ಇಲಾಖೆಯ ತಲೆನೋವಿಗೆ ಕಾರಣವಾಗಿದೆ. ಜ

Leave a Reply

Your email address will not be published. Required fields are marked *