ಉಡುಪಿ-204, ದ.ಕ. ಜಿಲ್ಲೆಯಲ್ಲಿ 8 ಮಂದಿಯಲ್ಲಿ ಕೊರೋನಾ ಸೋಂಕು!

ಮಂಗಳೂರು: ಇಂದು ಉಡುಪಿ ಜಿಲ್ಲೆಯಲ್ಲಿ 204 ಮಂದಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿಯಲ್ಲಿ ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 204 ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಸೋಂಕಿತರನ್ನು ಆಯಾ ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *