ಉಪ್ಪಳ: ಸರಣಿ ಅಪಘಾತ, ಹಲವರಿಗೆ ಗಾಯ

ಮಂಗಳೂರು: ಉಪ್ಪಳ ಚೆಕ್ ಪೋಸ್ಟ್ ಬಳಿ ಇಂದು ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಕಾರ್ ಗಳು ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ್ದು ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *