ಉಳ್ಳಾಲ ಎಸ್‍ಐಗೆ ಕೊರೊನಾ ಪಾಸಿಟಿವ್! ಠಾಣೆ ಸೀಲ್ ಡೌನ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಠಾಣಾ ಎಸ್‍ಐಯಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಉಳ್ಳಾಲದ ವೃದ್ಧೆಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದರು.
ಸೋಂಕಿತರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
1 thought on “ಉಳ್ಳಾಲ ಎಸ್‍ಐಗೆ ಕೊರೊನಾ ಪಾಸಿಟಿವ್! ಠಾಣೆ ಸೀಲ್ ಡೌನ್”