ಕಿನ್ನಿಗೋಳಿ: ಕ್ವಾರಂಟೈನ್ ನಲ್ಲಿದ್ದ ಮೂವರಿಗೆ ಕೊರೊನಾ!

ಕಟೀಲು: ಕಿನ್ನಿಗೋಳಿಯ ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಮೂವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ ಮತ್ತು ವಿದೇಶದಿಂದ ಬಂದಿದ್ದ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *