ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಬಂಟ್ವಾಳ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ರವರು ಕಿಯೋನಿಕ್ಸ್ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *