ಜೂ.15ರವರೆಗೆ ಕರಾವಳಿಯಲ್ಲಿ ಮಳೆ, ಯೆಲ್ಲೋ ಅಲರ್ಟ್!
ಬೆಂಗಳೂರು: ನಾಳೆಯಿಂದ ಜೂ. 14ರವರೆಗೂ ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದೆ. ಈಗಾಗಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 12ರಿಂದ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಕೊಡಗು, ಮಂಡ್ಯ, ದಾವಣಗೆರೆ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ