ದೇರಳಕಟ್ಟೆ ಬಿಎಸ್ ಎನ್ ಎಲ್ ಕಚೇರಿಯಲ್ಲಿ ಬೆಂಕಿ, ತಪ್ಪಿದ ಅನಾಹುತ

ಮಂಗಳೂರು: ವಿದ್ಯುತ್ ಸಾರ್ಟ್ ಸರ್ಕ್ಯೂಟ್ ನಿಂದ ದೇರಳಕಟ್ಟೆ ಬಿಎಸ್ಸೆನ್ನೆಲ್ ಕಚೇರಿಯಲ್ಲಿ ಬೆಂಕಿ ಕಾಣಿಸಿದ ಘಟನೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ವಿದ್ಯುತ್ ಉಪಕರಣಗಳು ಮತ್ತು ವೈರಿಂಗ್ ಗೆ ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *