ದ.ಕ. ಜಿಲ್ಲೆಯಲ್ಲಿ ಕೊರೋನಾಗೆ 8ನೇ ಬಲಿ! ಮುಂಬೈಯಿಂದ ಬಂದಿದ್ದ 26ನೇ ವರ್ಷದ ಯುವಕ ಮೃತ್ಯು!!

ಮಂಗಳೂರು: ಮುಂಬೈಯಿಂದ ಬಂದು ಕ್ವಾರಂಟೈನ್ ನಲ್ಲಿದ್ದ 26ರ ಹರೆಯದ ಯುವಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದು ಬಳಿಕ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ಇಂದು ಏಕಾಏಕಿ ಅರೋಗ್ಯ ಹದಗೆಟ್ಟು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಯುವಕ ಮುಂಬೈಯಿಂದ ಬಂದು ಕ್ವಾರಂಟೈನ್ ನಲ್ಲಿದ್ದ. ಆಮೇಲೆ ಆತನಲ್ಲಿ ಸೋಂಕು ಕಂಡುಬಂದಿತ್ತು. ಕಿಡ್ನಿ ಸಮಸ್ಯೆ ಕಂಡುಬಂದಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *