ದ.ಕ.-29, ಉಡುಪಿ-14 ಮಂದಿಗೆ ಕೊರೊನಾ ಸೋಂಕು!
ಮಂಗಳೂರು: ಇಂದು ಸಂಜೆ ಹೆಲ್ತ್ ಬುಲೆಟಿನ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29 ಮಂದಿಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌದಿ, ಮಹಾರಾಷ್ಟ್ರ ಮೂಲದಿಂದ ಸೋಂಕು ತಗಲಿದ್ದು ಎಲ್ಲರೂ ಕ್ವಾರಂಟೈನ್ ನಲ್ಲಿದ್ದರು ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ.