ಬಂಟ್ವಾಳ: ದಿಮ್ಮಿ ಸಾಗಾಟದ ಲಾರಿ ಪಲ್ಟಿ

ಮಂಗಳೂರು: ಮರದ ದಿಮ್ಮಿಗಳ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಬಂಟ್ವಾಳ ಸಮೀಪದ ಮೆಲ್ಕಾರ್ ಮಾರ್ನಬೈಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *