ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ!!
ಮುಂಬೈ: ಬಾಲಿವುಡ್ ಖ್ಯಾತ ನಟ “ಕಾಯಿ ಪೋ ಚೆ” ಮತ್ತಿತರ ಹಿಟ್ ಚಿತ್ರಗಳನ್ನು ನೀಡಿದ್ದ ಸುಶಾಂತ್ ಸಿಂಗ್ ರಾಜ್ ಪುತ್ ಮುಂಬೈ ಯಲ್ಲಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಕೆಲದಿನಗಳ ಹಿಂದೆ ಸುಶಾಂತ್ ಅವರ ಮೆನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಮಧ್ಯಾಹ್ನ ಸುಶಾಂತ್ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೇದಾರ್ ನಾಥ್, ಎಂ.ಎಸ್. ಧೋನಿ ಚಿತ್ರದಲ್ಲಿ ಗಮನ ಸೆಳೆದಿದ್ದ ನಟ ಪವಿತ್ರ ರಿಸ್ತಾ ಧಾರವಾಹಿ ಮೂಲಕ ಬಾಲಿವುಡ್ ಎಂಟ್ರಿ ಕೊಟ್ಟಿದ್ದರು.
Very sad to hear this.
Sushant is an accomplished actor.
Very simple and polite person he was.
What message he was given to the audience through his movie & today what he has done to himself is not acceptable