ಮಂಗಳೂರು ಕಮಿಷನರ್ ಹರ್ಷ ವರ್ಗಾವಣೆ, ವಿಕಾಸ್ ಕುಮಾರ್ ನೇಮಕ!

ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಡಾ. ಹರ್ಷ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ ಕಾರ್ಕಳ ನಕ್ಸಲ್ ನಿಗ್ರಹ ದಳದ ಅಧಿಕಾರಿಯಾಗಿದ್ದ ವಿಕಾಸ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *