ಇಂದು ಒಂದೇ ದಿನ ಮೂವರ ಬಲಿ ಪಡೆದ ಕೊರೋನಾ! ಸಾವಿನ ಸಂಖ್ಯೆ 22ಕ್ಕೇರಿಕೆ!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರನ್ನು ಬಲಿ ಪಡೆದಿದೆ. ಇಬ್ಬರು ವೃದ್ಧೆಯರು, ಓರ್ವ ವ್ಯಕ್ತಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *