ಉಡುಪಿಯಲ್ಲಿ ಕೊರೊನಾಗೆ 5ನೇ ಬಲಿ!

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದು ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೈಂದೂರಿನ 70 ವರ್ಷದ ವೃದ್ಧ ಕಳೆದ 15 ದಿನಗಳಿಂದ ಮಣಿಪಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ ಈವರೆಗೆ 1,608 ಮಂದಿ ಕೊರೊನಾ ಸೋಂಕಿತರಿದ್ದಾರೆ.

Leave a Reply

Your email address will not be published. Required fields are marked *