ಉಡುಪಿ ಜಿಲ್ಲೆಯಲ್ಲಿ 53 ಮಂದಿಗೆ ಕೊರೊನಾ!

ಉಡುಪಿ: ಇಂದು ಜಿಲ್ಲೆಯಲ್ಲಿ ಹೊಸದಾಗಿ 53 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1661ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಮಹಾರಾಷ್ಟ್ರ ಮೂಲದಿಂದ ಸೋಕು ತಗಲಿಸಿಕೊಂಡವರ ಸಂಖ್ಯೆ ಹೆಚ್ಚಿದೆ. ಇನ್ನು ಜಿಲ್ಲೆಯಲ್ಲಿ ಮೂಲವೇ ಪತ್ತೆಯಾಗದ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಜಿಲ್ಲಾಡಳಿತ ಮತ್ತು ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *