ಉಡುಪಿ ನಗರಸಭೆ ಸೀಲ್ ಡೌನ್: ಸಿಬ್ಬಂದಿಗೆ ಕೊರೊನಾ ಪಾಸಿಟಿವ್!

ಉಡುಪಿ: ನಗರಸಭೆಯ ಆರೋಗ್ಯ ಇಲಾಖೆಯ ಸಿಬ್ಬಂದಿಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ನಗರಸಭೆ ಕಚೇರಿ ಸೀಲ್‍ಡೌನ್ ಮಾಡಲಾಗಿದೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಚೇರಿಗೆ ಬಾರದೆ ಮನೆಯಲ್ಲಿಯೇ ಇದ್ದರು. ಕೊರೋನಾ ಪರೀಕ್ಷೆಗೆ ಒಳಗಾಗಿದ್ದು ನಿನ್ನೆ ಬಂದ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ನಗರಸಭೆ ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ.

Leave a Reply

Your email address will not be published. Required fields are marked *