ಕರಾವಳಿಯ ಶಾಸಕರಿಗೂ `ಕೊರೊನಾ’!

ಮಂಗಳೂರು: ಕರಾವಳಿಯ ಶಾಸಕರೊಬ್ಬರಿಗೆ ಕೊರೊನಾ ಸೋಂಕು ತಗಲಿರುವ ಮಾಹಿತಿ ಲಭಿಸಿದೆ. ಕೊರೊನಾ ಸೋಂಕಿತರ ಜೊತೆ ಸಂಪರ್ಕದಿಂದ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದ್ದು ಜಿಲ್ಲಾಡಳಿತ ಇನ್ನಷ್ಟೇ ದೃಢಪಡಿಸಬೇಕಿದೆ.

Leave a Reply

Your email address will not be published. Required fields are marked *