ಕಾವೂರು ಠಾಣೆ ಸೀಲ್ ಡೌನ್!

ಮಂಗಳೂರು: ನಗರದ ಕಾವೂರು ಠಾಣೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು ಠಾಣೆಯನ್ನು ಕೆಳ ಅಂತಸ್ತಿಗೆ ಸ್ಥಳಾಂತರಿಸಲಾಗಿದೆ. ಠಾಣಾ ವ್ಯಾಪ್ತಿಯಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು ಈ ನಿಟ್ಟಿನಲ್ಲಿ ಠಾಣೆಯನ್ನು ಸ್ಥಳಾಂತರಿಸಲಾಗಿದೆ ಎಂದು ಬೋರ್ಡ್ ಹಾಕಲಾಗಿದೆ.

Leave a Reply

Your email address will not be published. Required fields are marked *