ಕೂಳೂರು: ಬಿಲ್ಡಿಂಗ್ ಮೆಟೀರಿಯಲ್ ಶಾಪ್ ಸಿಬ್ಬಂದಿಗೆ ಕೊರೊನಾ!

ಮಂಗಳೂರು: ನಗರದ ಹೊರವಲಯದ ಕೂಳೂರಿನಲ್ಲಿರುವ `ಶಂಕರ ಬಿಲ್ಡಿಂಗ್ ಪ್ರಾಡಕ್ಟ್’ನಲ್ಲಿ ಕೆಲಸಕ್ಕಿದ್ದ ಕನ್ಯಾನ ಮೂಲದ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಂದಿನಿಂದ ಶಾಪ್ ಸೀಲ್ ಡೌನ್ ಮಾಡಲಾಗಿದೆ.
ಶಾಪ್ ಸಿಬ್ಬಂದಿಯಲ್ಲಿ ಅನಾರೋಗ್ಯ ಕಂಡುಬಂದಿದ್ದು ಗಂಟಲ ದ್ರವ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತನನ್ನು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *