ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 204 ಮಂದಿಗೆ ಕೊರೋನಾ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 204 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸೋಂಕಿತರ ಪ್ರಾಥಮಿಕ ಸಂಪರ್ಕ, ತೀವ್ರ ಉಸಿರಾಟದ ಸಮಸ್ಯೆ ಇರುವವರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ವಿವಿಧ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *