ದ.ಕ.: ಕೊರೊನಾಗೆ ಬೋಳೂರು ನಿವಾಸಿ 48 ವರ್ಷದ ವ್ಯಕ್ತಿ ಬಲಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

Leave a Reply

Your email address will not be published. Required fields are marked *