ದ.ಕ. ಜಿಲ್ಲಾಧಿಕಾರಿಯಾಗಿ ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಗಳಾಗಿ ಡಾ.ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *