ದ.ಕ. ಜಿಲ್ಲೆಯಲ್ಲಿಂದು 134 ಮಂದಿಗೆ ಕೊರೊನಾ!?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 134 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕ, ವಿದೇಶ ಮತ್ತು ಮಹಾರಾಷ್ಟ್ರ ಮೂಲದಿಂದ ಸೋಂಕು ತಗಲಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆ ಸುರತ್ಕಲ್ ನಿವಾಸಿ ಯುವಕ ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದು ಈ ಮೂಲಕ ಸಾವಿಗೀಡಾದವರ ಸಂಖ್ಯೆ 31ಕ್ಕೇರಿದೆ.

Leave a Reply

Your email address will not be published. Required fields are marked *