ದ.ಕ. ಜಿಲ್ಲೆಯಲ್ಲಿ ಇಂದು 8 ಮಂದಿ ಕೊರೋನಾಗೆ ಬಲಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಏಳು ಮಂದಿ ಪುರುಷರು ಮತ್ತು ಓರ್ವ ವೃದ್ಧೆ ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 71ಕ್ಕೇರಿದೆ.
ಇಂದು ಜಿಲ್ಲೆಯಲ್ಲಿ 311 ಮಂದಿಗೆ ಕೊರೋನಾ ದೃಢಪಟ್ಟಿದೆ.