ದ.ಕ. ಜಿಲ್ಲೆಯಲ್ಲಿ ಇಂದು 85ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು?!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಜನಸಾಮಾನ್ಯರನ್ನು ಕಾಡಲಾರಂಭಿಸಿದ್ದು ಇಂದು ಬರೋಬ್ಬರಿ 85ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.
ಜಿಲ್ಲೆಯಲ್ಲಿ ಕಳೆದೆರಡು ವಾರಗಳಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *