ದ.ಕ.ಜಿಲ್ಲೆಯಲ್ಲಿ ಕೊರೊನಾ‌ ಅಬ್ಬರ! ಇಂದು 75 ಪ್ರಕರಣ ದೃಢ!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರಿದಿದ್ದು ಇಂದು ಬರೋಬ್ಬರಿ 75 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *