ದ.ಕ. ಜಿಲ್ಲೆಯಲ್ಲಿ 86 ಮಂದಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 86 ಮಂದಿಯಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದೇಶ, ಮಹಾರಾಷ್ಟ್ರ ಮೂಲದಿಂದ ಮತ್ತು ಸ್ಥಳೀಯ ಉಸಿರಾಟದ ಸಮಸ್ಯೆ ಇರುವವರಲ್ಲಿ ಸೋಂಕು ಪತ್ತೆಯಾಗಿದೆ.

Leave a Reply

Your email address will not be published. Required fields are marked *