ಧರ್ಮಸ್ಥಳ ಠಾಣೆಯಲ್ಲಿ ಆರೋಪಿಗೆ ಕೊರೊನಾ, ಪೊಲೀಸರಿಗೆ ಕ್ವಾರಂಟೈನ್!

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಇದರಿಂದ ಆತನ ಪತ್ತೆಕಾರ್ಯದಲ್ಲಿ ಪಾಲ್ಗೊಂಡಿದ್ದ ಪೊಲೀಸರಿಗೆ ಕ್ವಾರಂಟೈನ್ ವಿಧಿಸಲಾಗಿದೆ.

Leave a Reply

Your email address will not be published. Required fields are marked *