ಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಕೊರೋನಾ!

ಬೆಂಗಳೂರು: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಧ್ರುವ ಸರ್ಜಾ ಟ್ವೀಟ್ ಮಾಡಿದ್ದು, ನಮ್ಮ ಜೊತೆಗೆ ಕೆಲವು ದಿನಗಳಿಂದ ಸಂಪರ್ಕದಲ್ಲಿರುವವರು ತಪಾಸಣೆ ಮಾಡಿ ಭಯ ಪಡಬೇಡಿ ಎಂದಿದ್ದಾರೆ.

Leave a Reply

Your email address will not be published. Required fields are marked *