ಬಂಟ್ವಾಳ ಶಾಸಕರ ಆಪ್ತರೊಬ್ಬರಿಗೆ ಕೊರೊನಾ ಪಾಸಿಟಿವ್

ಬಂಟ್ವಾಳ: ಶಾಸಕರ ಆಪ್ತರೊಬ್ಬರಿಗೆ ಕೊರೊನಾ ದೃಢಪಟ್ಟಿದೆ.

ಕೆಲ ದಿನಗಳ ಹಿಂದಷ್ಟೇ ಇವರ ಮನೆಯ ಗೃಹ ಪ್ರವೇಶ ನಡೆದಿತ್ತು. ಗೃಹ ಪ್ರವೇಶದಲ್ಲಿ ಭಾಗವಹಿಸಿದ್ದವರಿಗೂ ಸದ್ಯ ಕೊರೊನಾ ಸೋಂಕಿನ ಭೀತಿ ಉಂಟಾಗಿದೆ. ಬಿಜೆಪಿ ಶಾಸಕರ ಹಲವು ಕಾರ್ಯಕ್ರಮಗಳಲ್ಲಿ ಪ್ರತಿನಿತ್ಯ ಇವರು ಭಾಗವಹಿಸುತ್ತಿದ್ದರೆಂದು ವರದಿಯಾಗಿದೆ.

Leave a Reply

Your email address will not be published. Required fields are marked *