ಬಜಿಲಕೇರಿ ಮೂವರು ಯುವಕರ ಮೇಲೆ ತಲವಾರು ದಾಳಿ: ಪೊಲೀಸರ ಎದುರಲ್ಲೇ ದಾಂಧಲೆ!

ಮಂಗಳೂರು: ನಗರದ ಬಜಿಲಕೇರಿ ಎಂಬಲ್ಲಿ ಕಾರ್ ಮತ್ತು ಬೈಕ್ ಗಳಲ್ಲಿ ಬಂದಿದ್ದ ತಂಡವೊಂದು ಮೂವರು ಯುವಕರ ಮೇಲೆ ತಲವಾರಿನಿಂದ ದಾಳಿ ನಡೆಸಿದ್ದಲ್ಲದೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರ ಸಮ್ಮುಖದಲ್ಲಿ ದಾಂಧಲೆ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಗಾಯಾಳು ಯುವಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.