ಬಿಗ್ ಬಿ ಅಮಿತಾಬ್ ಗೆ ಕೊರೋನಾ ಪಾಸಿಟಿವ್!

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸ್ವತಃ ಅವರೆ ಟ್ವೀಟ್ ಮಾಡಿದ್ದು ನನಗೆ ಕೊರೋನಾ ಪಾಸಿಟಿವ್ ಬಂದಿದೆ ಮನೆನಂದಿಯ ರಿಸಲ್ಟ್ ಗಾಗಿ ಕಾಯಲಾಗುತ್ತಿದೆ ಎಂದಿದ್ದಾರೆ.