ಬಿ.ಸಿ.ರೋಡ್: ಅಕ್ರಮ‌ ಜಾನುವಾರು ಸಾಗಾಟ ಪತ್ತೆ ಹಚ್ಚಿದ ವಿಹಿಂಪ, ಬಜರಂಗದಳ

ಬಂಟ್ವಾಳ: ಬಿ.ಸಿ.ರೋಡ್ ಕೈಕಂಬ ದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಬಜರಂಗದಳ, ವಿಶ್ವಹಿಂದೂ ಪರಿಷತ್ ಪತ್ತೆಹಚ್ಚಿದೆ.

ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪಡೆದ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಾಹನವನ್ನು ಅಡ್ಡಗಟ್ಟಿ ಬಿ. ಸಿ. ರೋಡ್ ನಗರ ಪೊಲೀಸ್ ಠಾಣೆ ಗೆ ಒಪ್ಪಿಸಿದ್ದಾರೆ

ಇತ್ತೀಚೆಗೆ ಮತ್ತೆ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಮಿತಿಮೀರಿದ್ದು, ಜಿಲ್ಲೆಯ ಸೌಹಾರ್ದತೆಯನ್ನು ಕೆಡಿಸುವ ಸಾಧ್ಯತೆ ಇದೆ. ಪೊಲೀಸರು ಜಾನುವಾರು ಕಳ್ಳರಿಗೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

Leave a Reply

Your email address will not be published. Required fields are marked *