ಬೆಂಗಳೂರು: ಜುಲೈ‌ 23 ರವರೆಗೆ ಲಾಕ್‌ಡೌನ್

ಬೆಂಗಳೂರು: ಮಂಗಳವಾರ ರಾತ್ರಿ ಎಂಟು ಗಂಟೆಯಿಂದ ಬೆಂಗಳೂರು ನಗರ ಮತ್ತು‌ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.

ಜುಲೈ‌ 23ರವರೆಗೆ ಲಾಕ್‌ಡೌನ್ ಮುಂದುವರಿಯಲಿದೆ.

ಬೆಂಗಳೂರು ನಗರ, ಗ್ರಾಮಾಂತರ ಘೋಷಿಸಲಾಗಿದ್ದು, ಯಾವುದೇ ರಿಯಾಯಿತಿ ‌ನೀಡಲಾಗಿಲ್ಲ. 9 ದಿನಗಳ ಕಾಲ ಬೆಂಗಳೂರು ಸ್ತಬ್ಧವಾಗಲಿದೆ.

ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಮಿತಿಮೀರುತ್ತಲೇ ಇದ್ದು, ನಿಯಂತ್ರಣಕ್ಕೆ ಬಾರದ ಹಿನ್ನೆಲೆ ರಾಜ್ಯ ಸರ್ಕಾರ ಈ ರೀತಿಯ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *