ಮಂಗಳೂರಿನಲ್ಲಿ ಕೊರೋನಾ ಮಹಾಮಾರಿಗೆ ಮತ್ತೊಂದು ಬಲಿ! ಇಂದು 24 ಗಂಟೆಗಳಲ್ಲಿ ಮೂರು ಸಾವು!!

ಮಂಗಳೂರು: ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ವೃದ್ಧ ಬಲಿಯಾಗಿದ್ದಾರೆ. ಭಟ್ಕಳ ನಿವಾಸಿ 79 ವರ್ಷದ ವೃದ್ಧ ಬಲಿಯಾಗಿದ್ದು ಕಳೆದ 24 ಗಂಟೆಗಳಲ್ಲಿ ದ.ಕ ಜಿಲ್ಲೆಯಲ್ಲಿ ಮೂರು ಸಾವು ಸಂಭವಿಸಿದೆ. ಒಟ್ಟು ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *