ಮಂಗಳೂರು: ಎಸಿಪಿಯೊಬ್ಬರಿಗೆ ಕೊರೊನಾ ಪಾಸಿಟಿವ್
ಮಂಗಳೂರು: ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
ಕೊರೊನಾ ವಾರಿಯರ್ಸ್ ಆಗಿ ನಿರಂತರಶ್ರಮ ಪಡುತ್ತಿರುವ ಪೊಲೀಸರಿಗೇ ಕೊರೊನಾ ಪಾಸಿಟಿವ್ ಪತ್ತೆಯಾಗಿರುವುದು ಇಡೀ ಜಿಲ್ಲೆಯನ್ನು ಆತಂಕಕ್ಕೆ ಒಳಗಾಗಿಸಿದೆ..
ಇಂದು ಬೆಳಿಗ್ಗೆ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದರು.