ಮಂಗಳೂರು: ಸಿಸಿಬಿಯ ನಾಲ್ವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು ಇಂದು ಮತ್ತೆ ನಾಲ್ವರು ಸಿಸಿಬಿ ಪೊಲೀಸರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *