ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮತ್ತವರ ಪತ್ನಿಗೂ ಕೊರೊನಾ‌ ಪಾಸಿಟಿವ್!

ಮಂಗಳೂರು: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅವರ ಪತ್ನಿಗೆ ಮೊನ್ನೆಯಷ್ಟೇ ಕೊರೋನಾ ದೃಢಪಟ್ಟಿತ್ತು. ನಿನ್ನೆ ಜನಾರ್ದನ ಪೂಜಾರಿಯವರಿಗೆ ಗಂಟಲ ದ್ರವ ಪರೀಕ್ಷೆ ಮಾಡಿದ್ದು ಇಂದು ಪಾಸಿಟಿವ್ ಬಂದಿದೆ. ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *