ಮುಲ್ಕಿ ಪೊಲೀಸ್ ಸಿಬ್ಬಂದಿಗೆ ಕೊರೋನಾ: ಠಾಣೆ ಸೀಲ್ ಡೌನ್!

ಮಂಗಳೂರು: ಮುಲ್ಕಿ ಪೊಲೀಸ್ ಠಾಣೆಯ 46 ವರ್ಷ ಪ್ರಾಯದ ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಪೊಲೀಸರಿಗೆ ಹಳೆ ಪೊಲೀಸ್ ಠಾಣೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗಿದೆ.

Leave a Reply

Your email address will not be published. Required fields are marked *