ಸೋಮೇಶ್ವರ: ಸಮುದ್ರದಬ್ಬರಕ್ಕೆ ಕೊಚ್ಚಿಹೋದ ರಸ್ತೆ

ಉಳ್ಳಾಲ: ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಭಾಗದಲ್ಲಿ ಸಮುದ್ರದ ಅಬ್ಬರಕ್ಕೆ ರಸ್ತೆ ಕೊಚ್ಚಿಹೋಗಿದೆ. ಸಂಪರ್ಕ ರಸ್ತೆ ಕಡಿತಗೊಂಡಿರುವ ಕಾರಣ ಅಪಾಯದಲ್ಲಿ ಹಲವು ಮನೆಗಳು ಸಿಲುಕಿದ್ದು ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ ನಡೆಸುವಂತಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *