ಹಾಸನ ಜಿಲ್ಲೆಯಲ್ಲಿಂದು 13 ಮಂದಿಗೆ ಸೋಂಕು!

ಮಂಗಳೂರು: ಹಾಸನ ಜಿಲ್ಲೆಯಲ್ಲಿಂದು ಮತ್ತೆ 13 ಮಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 454ಕ್ಕೆ ಏರಿಕೆಯಾಗಿದೆ. ಒಂದು ಸಾವು ಸಂಭವಿಸಿದ್ದು ಸಮುದಾಯಕ್ಕೆ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *