ಕಾರ್ಕಳ: ಫ್ಯಾಕ್ಟರಿ ಬೆಂಕಿಗಾಹುತಿ, ಕೋಟ್ಯಂತರ ರೂ. ನಷ್ಟ!

ಕಾರ್ಕಳ: ಇಲ್ಲಿಗೆ ಸಮೀಪದ ಹಿರ್ಗಾನ ಗ್ರಾಮದ ಫ್ಯಾಕ್ಟರಿಯೊಂದಕ್ಕೆ ತಡರಾತ್ರಿ ಆಕಸ್ಮಿಕ ಬೆಂಕಿಯಿಂದ ಅಗ್ನಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಕೋಟ್ಯಾಂತರ ಮೌಲ್ಯದ ಸೊತ್ತು ಹಾನಿ ಉಂಟಾಗಿದೆ. ಬೆಂಕಿ ನಂದಿಸುವ ಪ್ರಕ್ರಿಯೆ ಮುಂದುವರಿಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Leave a Reply

Your email address will not be published. Required fields are marked *