ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ಸೇನಾ ಆಸ್ಪತ್ರೆಯಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(85) ಇಂದು ಸಂಜೆ ವಿಧಿವಶರಾದರು. ಮೆದುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೊನಾ ಸೋಂಕು ಬಾಧಿಸಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವಾರಗಳ ಕಾಲ ಪ್ರಣಬ್ ತುರ್ತು ನಿಗಾ ಘಟಕದಲ್ಲಿ ಇದ್ದ ಅವರು ಇಂದು ವಿಧಿವಶರಾದರು.